ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ.
ಅಪಘಾತದ ವೇಳೆ...
ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ.
ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು...
ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಜೆ.ಪಿ.ನಗರದ ಮನೆಯೊಂದರಲ್ಲಿ ಕುಕ್ಕರ್ ಸ್ಫೋಟಗೊಂಡು, ಶಾರ್ಟ್ ಸರ್ಕಿಟ್ ಆಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.
ದೆಹಲಿಯ 23 ವರ್ಷದ ಮೋಸಿನ್ ಮೃತಪಟ್ಟಿದ್ದು, ಖಾದರ್ ಖಾನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
https://youtu.be/MqNOuV6zXKU?feature=shared
ಜೆ.ಪಿ.ನಗರದ ಹೇರ್ ಸಲೂನ್‌ನಲ್ಲಿ ಮೋಸಿನ್ ಹಾಗೂ ಖಾದರ್ ಖಾನ್ ಇಬ್ಬರೂ ಕೆಲಸ ಮಾಡಿಕೊಂಡಿದ್ದರು....
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...