ಬಾಲಿವುಡ್‌ನ ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಇದೀಗ ಪಾಕಿಸ್ತಾನದಲ್ಲೂ ಭಾರೀ ಸದ್ದು ಮಾಡುತ್ತಿದೆ. ಮೇ 14ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಿನಿಮಾ ಪಾಕಿಸ್ತಾನದಲ್ಲಿ ನಂಬರ್ 1 ಟ್ರೆಂಡಿಂಗ್ ಸ್ಥಾನಕ್ಕೇರಿದ್ದು, ಪ್ರೇಕ್ಷಕರು ಮಧ್ಯರಾತ್ರಿವರೆಗೂ ಕಾದು ಸಿನಿಮಾ ವೀಕ್ಷಿಸಿದ್ದಾರೆ.
ವಿಶೇಷವೆಂದರೆ, ಚಿತ್ರದ ಕಥಾಹಂದರವೇ ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಸಾಗಿದ್ದರೂ ಅಲ್ಲಿನ ಜನ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ....
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...