ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ.
ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...
ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....
ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಕ್ರಿಕೆಟ್ ಮ್ಯಾಚ್ ನಡೆದ್ರೆ ಆವತ್ತು ಕ್ರಿಕೆಟ್ ಪ್ರಿಯರಿಗೆ ಟೆನ್ಶನ್. ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಆದ್ರೆ ಇದು ಪಾಕ್ ನ ಕ್ರಿಕೆಟ್ ಪ್ರೇಮಿಗಳಲ್ಲೂ ಇದೇ ರೀತಿ ಫೀಲಿಂಗ್ ಕಾಮನ್. ಆದ್ರೆ ಪಾಕ್ ನ ಮುಖ್ಯ ಕೋಚ್ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡ...
ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ.
ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...
ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ.
ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...