Monday, July 27, 2026

bmrcl

ಮೇ 17ರಂದು ಮೆಟ್ರೋ ಬಂದ್! ಬಿಎಂಆರ್‌ಸಿಎಲ್ ಪ್ರಕಟಣೆ

ನಮ್ಮ ಮೆಟ್ರೋ (Namma Metro) ಪರ್ಪಲ್ ಲೈನ್‌ನಲ್ಲಿ ಭಾನುವಾರ (ಮೇ 17) ಬೆಳಗ್ಗೆ ಕೆಲಕಾಲ ಸೇವೆ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಮಾಹಿತಿಯಂತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ....

ಕಾಳೇನ ಅಗ್ರಹಾರ–ತಾವರೆಕೆರೆ ಗುಲಾಬಿ ಮಾರ್ಗದಲ್ಲಿ ಮೆಟ್ರೋ ಓಡಾಟ

ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣವಾಗಿರುವ 7.3 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ಚುರುಕಾಗಿ ನಡೆಯುತ್ತಿದೆ. BEML ಒದಗಿಸಿರುವ ಪ್ರೊಟೋಟೈಪ್ ರೈಲನ್ನು ಬೆಳಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ವೇಗಗಳಲ್ಲಿ ಸಂಚರಿಸಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆಗಳ ಕಾರ್ಯಕ್ಷಮತೆ,...

ನಮ್ಮ ಮೆಟ್ರೋ ಗುಡ್‌ನ್ಯೂಸ್‌! ನೆಲಮಂಗಲ–ದಾಬಸ್‌ಪೇಟೆ–ತುಮಕೂರು

ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL ಟೆಂಡರ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿರುವ ಈ ಯೋಜನೆಗೆ ಕಂಪನಿಗಳು 4.5 ಲಕ್ಷ ರೂಪಾಯಿ ಠೇವಣಿ ಇಡಬೇಕಿದ್ದು, ನವೆಂಬರ್ 20ರವರೆಗೆ ಬಿಡ್ ಸಲ್ಲಿಸಲು ಗಡುವು ನಿಗದಿಯಾಗಿದೆ. ನವೆಂಬರ್ 21ರಂದು...

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಮತ್ತೆ ದುಬಾರಿಯಾಗಲಿದೆ ಟಿಕೆಟ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಇನ್ನೂ ಮೂರೇ ತಿಂಗಳಲ್ಲೇ, ಅಂದರೆ 2026ರ ಫೆಬ್ರವರಿಯಲ್ಲಿ, ಮತ್ತೆ ಮೆಟ್ರೋ ಟಿಕೆಟ್ ದರ 5% ರಷ್ಟು ಏರಿಕೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ 5% ರಷ್ಟು ದರ ಏರಿಕೆ ಮಾಡುವ ಯೋಜನೆಗೆ ಬಿಎಂಆರ್‌ಸಿಎಲ್ ದರ ನಿಗದಿ ಸಮಿತಿ ಶಿಫಾರಸು ನೀಡಿದೆ. ಈ...

BMRCL V/S ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ದರ ಏರಿಕೆಯ ವಿವಾದ ಇನ್ನೂ ತಣ್ಣಗಾಗಿಲ್ಲ. ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮಧ್ಯೆ ಘರ್ಷಣೆ ಮುಂದುವರೆದಿದೆ. bmrcl​ ವಿರುದ್ಧ ತೇಜಸ್ವಿ ಸೂರ್ಯ ಟೀಕೆಗಳನ್ನು ಮುಂದುವರಿಸಿದ್ದಾರೆ. ದರ ಏರಿಕೆಯ ಹಿನ್ನೆಲೆ ಫೇರ್ ಫಿಕ್ಸೇಷನ್ ಕಮಿಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಮೆಟ್ರೋ ದರ...

priyank kharge “ದಮ್ ಇದ್ರೆ” ಮೆಟ್ರೋ ದರ ಕಡಿಮೆ ಮಾಡಿ ! ಪ್ರಿಯಾಂಕ್ ಖರ್ಗೆ ಸವಾಲ್ !

BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ...

bengaluru merto ಬೆಂಗಳೂರು ನಮ್ಮ ಮೆಟ್ರೋ ನಮ್ಮದಲ್ಲ! ಬೆಲೆ ಏರಿಕೆಗೆ ಜನರ ಆಕ್ರೋಶ !

bengaluru metro : ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗ ಇದಕ್ಕೆ ಸಂಸದರೂ...

Metro: ರೀ ರೈಲು ಹಳಿ ತಪ್ಪಿದ ಹಿನ್ನೆಲೆ ಮೆಟ್ರೋ ಸಂಚಾರ ವ್ಯತ್ಯಯ;

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ದೋಷ ಉಂಟಾದಾಗ ಅದನ್ನು ಸರಿಪಡಿಸಲು ಬಳೆಸುವ ರೈಲು ಈ ರೀ ರೈಲು ಈಗ ಅದೇ ರೀ ರೈಲು ಈಗ ವಾಹನ ಆಯತಪ್ಪಿದೆ ಈ ಘಟನೆಯಿಂದಾಗಿ ಹಸಿರು ಮಾರ್ಗದಲ್ಲಿ ಸಂಚರಿಸುವ ಮೆಟ್ರೋ ಸಂಚಾರ ಸಮಯದಲ್ಲಿ ವ್ಯತ್ಯಯವಾಗಿದೆ. ಇನ್ನು ಈ ಘಟನೆ ನಾಗಸಂದ್ರದಿಂದ ಯಶವಂತಪುರದವರೆಗೆ ಸಂಚಾರ ನಡೆಸುತ್ತಿದ್ದ ವೇಳೆ  ರಾಜಾಜಿನಗರದ ನಿಲ್ದಾಣದ ಟ್ರ್ಯಾಕ್ನಲ್ಲಿ...

Namma Metro: ಭಾನುವಾರ ನೇರಳೆ ಮಾರ್ಗದ ಮೆಟ್ರೋ ರೈಲು ಅಸ್ವಸ್ಥ..!

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಮ್ಮ ಮೆಟ್ರೋ ಸಹಾಯಕವಾಗಿದೆ. ಆದರೆ ಭಾನುವಾರ(ಆಗಸ್ಟ್ 27 ) ನೇರಳೇ ಮಾರ್ಗದ ಮೂರು ಸ್ಟ್ರೆಚ್ ಗಳು ಅಸ್ವಸ್ಥಗೊಳ್ಳಲಿವೆ.  ಏಕೆಂದರೆ  ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ನಿಲ್ದಾಣಗಳ ನಡುವೆ ಎರಡು ಹೊಸ ಮೆಟ್ರೋ ವಿಸ್ತರಣೆಗಳನ್ನು ಕಾರ್ಯಾರಂಭಿಸಲು ಪೂರ್ವಾಪೇಕ್ಷಿತ ಸುರಕ್ಷತಾ ಪರೀಕ್ಷೆಗಳು ಅಡಚಣೆಗೆ ಕಾರಣವೆಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಭಾನುವಾರ ಬೆಳಗ್ಗೆ 7...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img