Sunday, September 8, 2024

BMTC bus

ಸಾರಿಗೆ ಇಲಾಖೆಯ ಸಿಬ್ಬಂದಿಗೆ ಕೈ ಮುಗುದ ವಿದೇಶಿ ಪ್ರಜೆ ಯಾಕೆ ನೋಡಿ ?

ಬೆಂಗಳೂರು: ಬೆಂಗಳೂರು ಸಾರಿಗೆ ಇಲಾಖೆ ಸಾರಿಗೆ ವ್ಯವಸ್ತೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದು ಇಲ್ಲಾ ರೀತಿಯ ಜನರಿಗೆ ಸಂಚರಿಸಲು ಸುಲಭವಾಗುವಂತೆ ಮಾಡಿದೆ. ಪರಿಸರ ರಕ್ಷಣೆಯ ದೃಷ್ಟಿಯಿಂದ ಇಂಧನರಹಿತವಾದ ವಾಹನಗಳನ್ನು ಬಿಡುಗಡೆ ಮಾಡಿದೆ, ಬರಿ ವಿಧ್ಯುತ್ ಮೂಲಕ ಬಸ್ ಸಂಚಾರ ವ್ಯವಸ್ಥೆ ಮಾಡಿರುವ ಸಾರಿಗೆ ಇಲಾಖೆ ವಿಶೇಷ ಚೇತನರು ಸಹ ಬಸ್ಗಗಳ್ಲಿ ಸುಲಭವಾಗಿ ಏರುವ ಮತ್ತು ಇಳಿಯುವ ವ್ಯವಸ್ತೆಯನ್ನು...

ಬಿಎಂಟಿಸಿಗೆ ಮತ್ತೊಂದು ಬಲಿ

state news : ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್‌ ಮತ್ತೊಂದು ಬಲಿ ಪಡೆದಿದೆ.  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.  ಈ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಬೈಕ್ ಸವಾರನಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಹಿಂದಿನಿಂದ ಬರ್ತಿದ್ದ ಬಸ್...

ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...

ಕಿಲ್ಲರ್ ಬಿಎಂಟಿಸಿಗೆ ಬಾಲಕಿ ಬಲಿ

ಬೆಂಗಳೂರು:  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್​ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ  ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್​ ಸ್ಕಿಡ್ ಆಗಿ ಬೈಕ್​ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್​ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img