BMTC ಬಸ್‌ಗಳ ಬಿಡಿ ಭಾಗಗಳ ಖರೀದಿಯಲ್ಲಿ ಭಾರೀ ದೊಡ್ಡ ಗೋಲ್ಮಾಲ್ ನಡೆದಿರೋದು ಈಗ ಅಧಿಕೃತವಾಗಿ ಹೊರಬಿದ್ದಿದೆ! ನಕಲಿ ಬಿಲ್ ಸೃಷ್ಟಿಸಿ ಸಾರ್ವಜನಿಕರ ಹಣವನ್ನು ಲೂಟಿ ಹೊಡೆದಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಡಾ. ಗೋವಿಂದ್ ರಾಜ್...
ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಆರ್ಥಿಕ ಹೊರೆಯ ಶಾಕ್ ಈಗ ಎದುರಾಗಲಿದೆ. ಎಸ್ 'ಡೀಸೆಲ್ ಬೆಲೆ ಏರಿಕೆ ಹಾಗೂ ತೀವ್ರ ನಷ್ಟದ ಸುಳಿಯಲ್ಲಿ ಸಿಲುಕಿರುವ ಸಾರಿಗೆ ಇಲಾಖೆಯು, KSRTC ಮತ್ತು BMTC ಸೇರಿದಂತೆ ಎಲ್ಲಾ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಹೆಚ್ಚಿಸುವ ಗಂಭೀರ ಚಿಂತನೆಯಲ್ಲಿದೆ ಅಂತ ಕೇಳಿ ಬಂದಿದೆ. ಬನ್ನಿ...
ಬಿಎಂಟಿಸಿಗೆ ‘ಗುಡ್ ನ್ಯೂಸ್' ಸಿಕ್ಕಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಿಂದ ಅಪಘಾತಗಳು ಆಗ್ತಾಯಿವೆ. ಹಳೆಯ ಬಸ್‌ಗಳ ತಾಂತ್ರಿಕ ದೋಷಗಳು ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಶಕ್ತಿಯುತ, ಪರಿಸರ ಮಿತ್ರ ಸಾರಿಗೆ ವ್ಯವಸ್ಥೆಗಾಗಿ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಬಿಎಂಟಿಸಿಗೆ 4500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಮಂಜೂರಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರ ಮೂಲಕ ಬೆಂಗಳೂರಿನ...
Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...