Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.
ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...