Thursday, April 2, 2026

boiler blast

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ..!

www.karnatakatv.net: ಬೆಂಗಳೂರು: ತರಗುಪೇಟೆಯಲ್ಲಿನ ನಿಗೂಢ ಸ್ಫೋಟದ ಬೆನ್ನಲ್ಲೇ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ. ಆನೇಕಲ್ ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಹೊಗೆ ೩ ಕಿ.ಮೀ ವ್ಯಾಪಿಸಿದ್ದು, ೭ ಮಂದಿಗೆ ಗಾಯಗೊಂಡಿದ್ದಾರೆ. ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...

ತಮಿಳುನಾಡಿನಲ್ಲಿ ಬಾಯ್ಲರ್ ಸ್ಫೋಟ ನಾಲ್ವರ ಸಾವು, 17 ಮಂದಿಗೆ ಗಾಯ..!

ತಮಿಳುನಾಡು: ಇಂದು ಬೆಳಿಗ್ಗೆ ತಮಿಳುನಾಡಿನ ಕಡಲೂರು ಜಿಲ್ಲೆಯ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ, 17 ಮಂದಿ ಗಾಯಗೊಂಡಿದ್ದಾರೆ. ರಾಜ್ಯ ರಾಜಧಾನಿ ಚೆನ್ನೈನಿಂದ 180 ಕಿ.ಮೀ ದೂರದಲ್ಲಿರುವ ಕಡಲೂರಿನ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ (ಹಿಂದೆ ಇದನ್ನು ನೆಯೆವೆಲಿ ಲಿಗ್ನೈಟ್ ಕಾರ್ಪೊರೇಶನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು) ವಿದ್ಯುತ್ ಸ್ಥಾವರದಲ್ಲಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img