ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ನಾವು ಬಾಡಿಗೆಗೆ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಖಚಿತಪಡಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ.ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ...
ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್ ಸ್ಟಾರ್ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದಿರೋದು ಗೊತ್ತೇ ಇದೆ. ಕಟ್ಟುಮಸ್ತಾದ ದೇಹ, ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿರುವ ನಿರಂಜನ್ ಗೆ ಜೋಡಿಯಾಗಿ ಬಾಲಿವುಡ್ ಗ್ಲಾಮರ್ ಬ್ಯೂಟಿ ಎಂಟ್ರಿ ಕೊಟ್ಟಿದ್ದಾರೆ. ಮಾಡೆಲಿಂಗ್ ಜಗತ್ತಿನಲ್ಲಿ ಗುರುತಿಸಿಕೊಂಡಿರುವ ಜಾರಾ ಯಸ್ಮಿನ್ ಸೂಪರ್ ಸ್ಟಾರ್ ಸಿನಿಮಾದಲ್ಲಿ...