Thursday, October 23, 2025

bollywood news

ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ

ನೀಲಿ ಕಂಗಳ ಚೆಲುವೆ ಎಂದೇ ಖ್ಯಾತಿ ಹೊಂದಿರುವ ಬಾಲಿವುಡ್ ನಟಿ ಐಶ್ವರ್ಯ ರೈ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡವರು. ಸಿನಿರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು ಮತ್ತು ವಿಶ್ವದಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದರೆ ನಟಿ ಐರ್ಶರ್ಯ ರೈ ಅವರ ಹೆಸರಿನಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿ ಭೂಪರು ಪೊಲೀಸರ ವಶವಾಗಿದ್ದಾರೆ. ನಕಲಿ...

ಅಭಿಮಾನಿ ಕಾಲಿಗೆ ಬಿದ್ದ ಬಾಲಿವುಡ್ ನಟ…!

Bollywood News: ಬಾಲಿವುಡ್ ನಟ ಹೃತಿಕ್​ ರೋಷನ್​ ಅವರು ತಮ್ಮ ಅಭಿಮಾನಿಯೊಬ್ಬರ ಕಾಲಿಗೆ ನಮಸ್ಕರಿಸಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಹೃತಿಕ್ ರೋಷನ್​ ಅವರು ಇತ್ತೀಚೆಗೆ ಫಿಟ್ನೆಸ್​ಗೆ ಸಂಬಂಧಿಸಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ತೆರಳಿದ್ದಾಗ ಆ ಕಾರ್ಯಕ್ರಮದ ವೇದಿಕೆಯಲ್ಲಿ ಅವರ ಕೈಯಿಂದ ಅನೇಕರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನ ಸ್ವೀಕರಿಸಲು ವೇದಿಕೆ ಬಂದ ಅಭಿಮಾನಿಯೊಬ್ಬರು ಹೃತಿಕ್​ ಕಾಲಿಗೆ...

ಬಾಲಿವುಡ್ ನಲ್ಲಿ ರಾಕಿ ಭಾಯ್ ಗೆ ನಂ.1 ಪಟ್ಟ..?!

Bollyood News: ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...

ನಟ ರಾಜು ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಚೇತರಿಕೆ

Film News: ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್‌ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡ ನಟಿ ಪ್ರಿಯಾಂಕ ಚೋಪ್ರಾ

Bollywood News: ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರು ತನ್ನ ಮಗಳು ಮಾಲ್ತಿ ಮೇರಿಯೊಂದಿಗೆ ಸಮಯ ಕಳೆಯುತ್ತಿದ್ದು, ಇಂದು ಮಗಳೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಪ್ರಿಯಾಂಕ ಪಡೆದುಕೊಂಡಿದ್ದು, ಮಗಳೊಂದಿಗೆ ತಾಯಿಯಾಗಿ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಪ್ರಿಯಾಂಕಾ ಅವರು ತಮ್ಮ ಇನ್ಸ್‌ಸ್ಟಾಗ್ರಾಂ ನಲ್ಲಿಎರಡು ಪೋಟೊಗಳನ್ನು ಹಂಚಿಕೊಂಡಿದ್ದು, ಮೊದಲ ಚಿತ್ರದಲ್ಲಿ ತನ್ನ ಏಳು ತಿಂಗಳ...

ಪತ್ನಿ ಗರ್ಭಿಣಿಯಾಗಿದ್ದರೂ, ಬೇರೆ ನಟಿ ಜೊತೆ ರಣ್‌ಬೀರ್ ಕಪೂರ್ ಹಾಟ್ ಪೋಸ್..!

https://www.youtube.com/watch?v=cMF8NCSgOdk ಬಾಲಿವುಡ್‌ನ ಕ್ಯೂಟ್ ಜೋಡಿ ಆಲಿಯಾ ಭಟ್ ಹಾಗೂ ರಣ್‌ಬೀರ್ ಕಪೂರ್ ಇತ್ತೀಚಿಗೆ ಅಭಿಮಾನಿಗಳಿಗೆ ಗುಡ್ ನ್ಯೂಸೊಂದನ್ನ ಕೊಟ್ಟಿದ್ರು. ಅದುವೇ ನಟಿ ಆಲಿಯಾ ಭಟ್ ಗರ್ಭಿಣಿ ಆಗಿರೋ ವಿಷಯ. ಮದುವೆಯಾದ ಎರಡು ತಿಂಗಳಿಗೇನೇ ಸಿಹಿ ಸುದ್ದಿ ನೀಡಿರುವ ಈ ಜೋಡಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಷ್ಟೇ ಅಲ್ಲದೇ ಬಿಟೌನ್ ಸ್ಟಾರ್ಸ್ ಎಲ್ಲರೂ ಶುಭ ಹಾರೈಸಿದರು. ಸದ್ಯ ಬಿಟೌನ್‌ನಲ್ಲಿ...

ಬಿಗ್ ಬಿಗೆ ಫಾದರ್ಸ್ ಡೇ ಗಿಫ್ಟ್ ನೀಡಿದ ರಶ್ಮಿಕಾ…

www.karnatakatv.net: ಸಿನಿಮಾ- ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಕನ್ನಡದಲ್ಲಿ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಎಂಟ್ರಿ ಕೊಟ್ಟು ಸಕ್ಸಸ್ ಕಂಡು, ಬಳಿಕ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಅಲ್ಲೂ ಸಹ ಗೆಲುವು ಕಂಡುಕೊಂಡ ನಟಿ. ಇದೀಗ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿರುವ ಈ ಬೆಡಗಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ರ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img