Monday, February 23, 2026

Bollywood

ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..

ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್‌ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ. ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...

‘ನಮ್​ ಕನಸ ಕನ್ನಡ …’ – ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಇನ್ನೊಂದು ಹಾಡು ರಿಲೀಸ್..

ಸತೀಶ್​ ಬತ್ತುಲ ನಿರ್ದೇಶನದ 'ಆಕಾಶವಾಣಿ ಮೈಸೂರು ಕೇಂದ್ರ' ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. 'ನಮ್​ ಕನಸ ಕನ್ನಡ ...' ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ...

ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ

ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದಲ್ಲಿ ಪಂಚ ಭಾಷೆಯಲ್ಲಿ ಮೂಡಿ ಬರ್ತಿರುವ ಬನಾರಸ್ ಸಿನಿಮಾದ ಟ್ರೇಲರ್ ಇದೇ 26ಕ್ಕೆ ರಿಲೀಸ್ ಆಗ್ತಿದೆ. ಝೈದ್ ಖಾನ್ ನಾಯಕನಾಗಿ, ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸಿದ್ದು, ಜಯತೀರ್ಥ ನಿರ್ದೇಶನದಲ್ಲಿ ಚಿತ್ರ ತಯಾರಾಗಿರುವ ಈ ಚಿತ್ರ ನವೆಂಬರ್ 4ರಂದು ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ‌. https://karnatakatv.net/a-husband-should-not-tell-some-secrets-to-his-wife/ https://karnatakatv.net/news-about-vikranth-rona-movie/

ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಇಪ್ಪತ್ತೈದು ಸಾವಿರ ಬಹುಮಾನ..!

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು...

ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್‌ನಲ್ಲಿ ಮಿಂಚಿದ ಕನ್ನಡತಿ ಇತಿ ಆಚಾರ್ಯ..

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ 'ಕವಚ' ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಇತಿ ಪಾತ್ರವಾಗಿದ್ದಾರೆ. ಹೆಡ್ ಬುಷ್ ಟೀಮ್ ವಿರುದ್ಧ ಪರೋಕ್ಷವಾಗಿ ಸಿಡಿದ ಜಯರಾಜ್...

ಹೆಡ್ ಬುಷ್ ಟೀಮ್ ವಿರುದ್ಧ ಪರೋಕ್ಷವಾಗಿ ಸಿಡಿದ ಜಯರಾಜ್ ಮಗ-ಸೊಸೆ..

ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ರಿಲೀಸ್ ಆಗಲಿದೆ. ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರವಾದ ಹೆಡ್ ಬುಷ್ ಪ್ರಚಾರಕ್ಕೆ ಡಾಲಿ, ಧನಂಜಯ್ ಗೆಟಪ್‌ನಲ್ಲಿ ದುಬೈಗೂ ಹಾರಿದ್ದಾರೆ. ಈ ಸುದ್ದಿ ಸಖತ್ ವೈರಲ್ ಆಗಿದ್ದು, ಇದಕ್ಕೆ ಜಯರಾಜ್ ಮಗ ಮತ್ತು ಸೊಸೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಈ ಟಾಂಗ್‌ಗೆ ಇಂಡೈರೆಕ್ಟ್ ಆಗಿಯೇ, ಜಯರಾಜ್...

ದುಬೈ ಶೇಕ್ಸ್ ಜತೆ ಹೆಡ್ ಬುಷ್ ಆಟ ಆಡಲಿದ್ದಾನೆ ಜಯರಾಜ್ ..

ನಟ ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಚಿತ್ರ, ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಹಾಗಾಗಿ ಡಾಲಿ ಧನಂಜಯ್ ಈ ಸಿನಿಮಾಗೆ ಡಿಫ್ರೆಂಟ್ ಆಗಿ ಪ್ರಚಾರ ಮಾಡುತ್ತಿದ್ದಾರೆ. ಜಯರಾಜ್ ಗೆಟಪ್‌ನಲ್ಲೇ ಡಾಲಿ, ಬೆಲ್ ಬಾಟಂ ತೊಟ್ಟು, ಏರ್‌ಪೋರ್ಟ್‌ನಲ್ಲಿ ಪೋಸ್ ಕೊಟ್ಟಿದ್ದಾರೆ. ಅಲ್ಲದೇ, ಫ್ಲೈಟ್ ಹತ್ತಿ ದುಬೈ ಹೊರಟಿದ್ದಾರೆ. ಇವರ ಗೆಟಪ್...

‘ನ್ಯಾನೋ ನಾರಾಯಣಪ್ಪ’ ಆದ ಕೆಜಿಎಫ್ ತಾತಾ – ಮುಂದಿನ ತಿಂಗಳು ಸಿನಿಮಾ ತೆರೆಗೆ

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ...

ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಶೂಟಿಂಗ್

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು 'ಲವ್ ಲಿ'. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು 'ಲವ್ ಲಿ' ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ. ಲವ್...

ಜೋಗಿ ಪ್ರೇಮ್ ಬಿಡುಗಡೆ ಮಾಡಿದರು “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡು…

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ "ರಾಣ" ಚಿತ್ರದ "ಗಲ್ಲಿ ಬಾಯ್" ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img