Monday, August 24, 2026

Bollywood

ಟ್ರೋಲ್ ಪೇಜ್‌ಗಳ ಬಗ್ಗೆ ಕಾರ್ತಿಕ್ ಏನಂದ್ರು ಗೊತ್ತಾ..?

https://youtu.be/CEH2EGaeLiE ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್‌ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....

‘ಹರಿಕೃಷ್ಣಗಿಂತ ನಾನು ದೊಡ್ಡವಳು, ಅವ್ರು 22 ವರ್ಷಕ್ಕೆ ಮದುವೆಯಾದ್ರು..’

https://youtu.be/5jPoirk6ykY ಗಾಯಕಿ ವಾಣಿ ಹರಿಕೃಷ್ಣ ತಮ್ಮ ಮತ್ತು ಹರಿಕೃಷ್ಣ ಅವರ ಲವ್ ಸ್ಟೋರಿ, ತಮ್ಮ ಸಂಗೀತ ಪಯಣದ ಬಗ್ಗೆ, ತಮಗಾದ ಅವಮಾನಗಳ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ವಾಣಿ ಮತ್ತು ಹರಿಕೃಷ್ಣ ಲವ್ ಸ್ಟೋರಿ ಸಖತ್‌ ಕ್ಯೂಟ್ ಆಗಿದ್ದು, ಈ ಬಗ್ಗೆ ಅವರು ಏನ್ ಹೇಳಿದ್ರು ಅಂತಾ ನೋಡೋಣ ಬನ್ನಿ… ಆಗ ವಾಣಿ ಅವರಿಗೆ 24...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...

ಕಾಂತಾರ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ನವರಾತ್ರಿಗೆ ರಿಷಬ್ ಓಟ ಶುರು..

https://youtu.be/XEgsRh7OPdw ರಿಷಬ್ ಶೆಟ್ಟಿ ತಮ್ಮ ಫ್ಯಾನ್ಸ್‌ಗೆ ಯಾವತ್ತೂ ನಿರಾಸೆ ಮಾಡಲ್ಲಾ ಅಂತಾ ಅವರ ಅಭಿಮಾನಿಗಳು ಹೇಳ್ತಾರೆ. ಯಾಕಂದ್ರೆ ರಿಷಬ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಬೆಲ್ ಬಾಟಮ್, ರಿಕ್ಕಿ, ಮುಂತಾದ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿದೆ. ಅದೇ ರೀತಿ ರಿಷಬ್ ನಟನೆಯ, ಮೋಸ್ಟ್...

777 ಚಾರ್ಲಿ ಪ್ರಿಮೀಯರ್ ಶೋ ನೋಡಿದ ಮಂದಿ ಹೇಗೆ ರಿಯಾಕ್ಟ್ ಮಾಡಿದ್ದಾರೆ ಗೊತ್ತಾ..?

https://youtu.be/NfERMUvTF1s 777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...

ಬಾಲಿವುಡ್ ನತ್ತ ಹೊಂಬಾಳೆ ನಿರ್ಮಾಣ ಸಂಸ್ಥೆ ಪಯಣ.!

ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...

ಇನ್ಮುಂದೆ ಶಾರುಖ್‌ಖಾನ್ ಮನ್ನತ್‌ನಲ್ಲಿ ನೆಮ್ಮದಿಯಾಗಿ ನಿದ್ರೆ ಮಾಡಬಹುದು..!

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಇನ್ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡ್ತಾರೆ. ಅದಕ್ಕೆ ಕಾರಣ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಿಂದ ರಿಲೀಫ್ ಪಡ್ಕೊಂಡಿರೋದು. ಶಾರುಖ್ ಖಾನ್ ಕುಟುಂಬಕ್ಕೆ ದೊಡ್ಡ ಶಾಕ್ ನೀಡಿದ್ದ ಘಟನೆ ಅದು. ಗೋವಾದಲ್ಲಿ ಸಮುದ್ರದ ನಡುವೆ ಪಾರ್ಟಿ ಮಾಡೋಕೆ ಹೋಗಿದ್ದ ತಂಡವನ್ನು ಡ್ರಗ್ಸ್ ಬಳಸುತ್ತಿದ್ದಾರೆ ಅನ್ನೋ ಕಾರಣಕ್ಕಾಗಿ ಬಂಧಿಸಲಾಗಿತ್ತು. ಮೊದಲಿಗೆ ಆರ್ಯನ್...

ಕರಣ್ ಜೋಹರ್‌ ಬರ್ತ್ ಡೇ ಪಾರ್ಟಿಯಲ್ಲಿ ದಕ್ಷಿಣ ಭಾರತದ ಕಲಾವಿದರು ಭಾಗಿ.!

ಕರಣ್ ಜೋಹರ್‌ ಬಾಲಿವುಡ್‌ನ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕನಾಗಿ ಕೆಲಸ ಮಾಡುತ್ತ ಜನಪ್ರಿಯರಾಗಿದ್ದಾರೆ. ಅದಷ್ಟೇ ಅಲ್ಲದೆ ಬಾಲಿವುಡ್‌ನಲ್ಲಿ ಸ್ಟಾರ್ ಕಿಡ್‌ಗಳನ್ನು ಲಾಂಚ್‌ ಮಾಡುವುದರಲ್ಲಿ ಕರಣ್ ಸಖತ್ ಫೇಮಸ್‌. ಇದೆಲ್ಲದರ ಜೊತೆಗೆ ಅನೇಕ ಹಿಟ್ ಸಿನಿಮಾಗಳನ್ನು ಕೂಡ ನಿರ್ದೇಶಿಸಿದ್ದಾರೆ ಹಾಗು ನಿರ್ಮಿಸಿದ್ದಾರೆ. ಕರಣ್‌ಗೆ ತಮ್ಮ 50ನೇ ವರ್ಷದ ಜನ್ಮದಿನವನ್ನು ಮೇ 25 ರಂದು ಆಚರಿಸಿಕೊಂಡರು. ಕರಣ್...

17 ವರ್ಷ ಡೇಟ್ ಮಾಡಿದ ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಿರ್ದೇಶಕ.!

ಪ್ರೀತಿ ಮಾಡಿ, ಮಕ್ಕಳು ಹುಟ್ಟಿ ದಶಕಗಳ ನಂತರದಲ್ಲಿ ಮದುವೆಯಾದರೆ ಹೇಗಿರುತ್ತದೆ ಎಂದರೆ ಇದೆಲ್ಲ ಸಿನಿಮಾದಲ್ಲಿ ಮಾತ್ರ ನಡೆಯುತ್ತದೆ, ನಿಜ ಜೀವನದಲ್ಲಿ ಸಾಧ್ಯವೇ ಇಲ್ಲ ಎಂದು ಕೆಲವರು ಹೇಳಬಹುದು. ಆದರೆ ಇದನ್ನು ಸಿನಿಮಾದಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲಿ ನಡೆಯುತ್ತದೆ ಎಂದು ನಿರ್ದೇಶಕ ಹನ್ಸಲ್ ಮೆಹ್ತಾ ತೋರಿಸಿಕೊಟ್ಟಿದ್ದಾರೆ. ಹನ್ಸಲ್ ಮೆಹ್ತಾ ಮತ್ತು ಸಫೀನಾ ಹುಸೇನ್ ಹದಿನೇಳು ವರ್ಷಗಳಿಂದ ಡೇಟ್...

೨ ತಿಂಗಳು ಬಾಕಿ ಈಗ್ಲೇ ಬಾದ್ಷಾ ಭರ್ಜರಿ ತಯಾರಿ : ಈ ಸಾರಿ ಕಿಚ್ಚಂದೇ ಹವಾ ರೀ..!

ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img