ನವೆಂಬರ್ 10ರ ಸೋಮವಾರ ಭಾರತದ ರಾಜಧಾನಿ ದಿಲ್ಲಿಯಲ್ಲಿ, ಕಾರು ಸ್ಫೋಟಗೊಂಡು 13 ಮಂದಿ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲೂ ಸ್ಫೋಟ ನಡೆದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ವಕೀಲರು ಎಂದು ಹೇಳಲಾಗ್ತಿದೆ.
ನಿಲ್ಲಿಸಿದ್ದ ವಾಹನದಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ನಿಂದ ಸ್ಫೋಟ ಸಂಭವಿಸಿರಬಹುದೆಂದು,...
ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ನಿನ್ನೆಯೇ ಘಟನಾ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯು ದೇಶದ ಆಂತರಿಕ ಭದ್ರತಾ ಸನ್ನಿವೇಶವನ್ನು ಪರಿಶೀಲಿಸುವ ಮತ್ತು...
ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಸ್ಫೋಟದ ಪರಿಣಾಮ ಹತ್ತಿರ ನಿಂತಿದ್ದ 8 ಕಾರುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ....
ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟ ನಡೆದಿದ್ದು, ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 12 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದುರಂತದಿಂದ ಪಾರಾಗಿರುವ ಇಲ್ಲಿನ ನೌಕರರು, ಕಚೇರಿ ಬಿಟ್ಟಿದ್ದಾರೆಂದು ವರದಿಯಾಗಿದೆ.
ಇಲ್ಲಿ ನಡೆದಿದ್ದು, ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ತಾಲಿಬಾನ್ ಈ ಬಗ್ಗೆ ಯಾವುದೇ ವರದಿ ನೀಡಿಲ್ಲ. ಜನವರಿಯಲ್ಲಿಯೂ...
ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...
ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...
www.karnatakatv.net : ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಪೋಟ್ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ,ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೆ.
ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...