ಬೆಂಗಳೂರು, ನ.25. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆಪಿನಗರದಲ್ಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಕೋರಿದರು.
ಸಂಸದೆ ಸುಮಲತಾ ಅಂಬರೀಶ್...
ಮಂಡ್ಯ, ನ.26: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...