ಇನ್ಮಂದೆ ತೆರೆದ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚದೆ ಇದ್ದಲ್ಲಿ ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವುದು ನಿಶ್ಚಿತವಾಗಿದೆ. ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಬಹುದಾದ ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ 2024ಕ್ಕೆ ಮಂಗಳವಾರ ವಿಧಾನ ಪರಿಷತ್‌ನಲ್ಲೂ ಅಂಗೀಕಾರ ದೊರೆಯಿತು.
ಸೋಮವಾರವಷ್ಟೇ ವಿಧಾನಸಭೆಯಲ್ಲಿ ಈ ಮಸೂದೆ...
ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ.
ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...