ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ.
ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...