ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...