10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...