ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...
ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...
ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...
ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...