ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...
"ಉಸಿರೇ ಉಸಿರೇ" ಎಂದ ತಕ್ಷಣ ನೆನಪಾಗುವುದು ಕಿಚ್ಚ ಸುದೀಪ. ಅವರಿಂದಲೇ ಆರಂಭವಾದ ಚಿತ್ರ "ಉಸಿರೇ ಉಸಿರೇ".
ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ.
ರಾಜೀವ್, ನಾಯಕಿ ಶ್ರೀಜಿತ, ತಾರಾ ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಸಾಯಿಕುಮಾರ್, ಬ್ರಹ್ಮಾನಂದಂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಖ್ಯಾತ ನಟ ಅಲಿ...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...