ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...
Banglore News : ನಮ್ಮ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರನ್ನಾಗಿ ಮಾಡುವ ಪ್ರಯತ್ನದಲ್ಲಿ ಸರ್ಕಾರ ಶ್ರಮಿಸುತ್ತಿದೆ. ಅನೇಕ ಯೋಜನೆಗಳನ್ನು ಮಾಡುತ್ತಿವೆ. ಇಂದು ಅಂದರೆ ಜುಲೈ 24ರಂದು ಮಹತ್ವದ ಹೆಜ್ಜೆ ಇಟ್ಟಿದ್ದು ಕೆನಡಾ ಮೂಲದ ವರ್ಲ್ಡ್ ಡಿಸೈನ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ಈ ಸಂಸ್ಥೆಯು ನವ ಬೆಂಗಳೂರನ್ನು ಕಟ್ಟಲು ಅಗತ್ಯವಿರುವ ಸಲಹೆಗಳನ್ನು ಬಿಬಿಎಂಪಿ ಹಾಗೂ ಕರ್ನಾಟಕ ಸರ್ಕಾರಕ್ಕೆ ನೀಡಲಿದೆ....
Banglore News: ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಡಿಕೆಶಿ ಸಂವಾದ ನಡೆಸಿದರು. ಈ ವೇಳೆ ಪದಾಧಿಕಾರಿಗಳು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಅಂಶಗಳ ಬಗ್ಗೆ ಚರ್ಚಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ನಾಗರಿಕರೇ ಧ್ವನಿ. ಅವರ...