Sunday, September 8, 2024

breaking news

ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

ಬೆಂಗಳೂರು: ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡೋಣ- ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....

ಕೊರೊನಾಗೆ ಸಾವು ಎಂದು ಸುಳ್ಳು ಸುದ್ದಿ – ಯುವಕನ ಬಂಧನ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ  ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ  ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img