ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ — ಎಬಿವಿಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ತುಮಕೂರು ನಗರದ ಬಿ.ಎಚ್ ರಸ್ತೆಯ ವಿವಿಧ ಕಂಬಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರದ ವಿರುದ್ಧ ವಿದ್ಯಾರ್ಥಿ ಸಂಘಟನೆ ಆಕ್ರೋಶ...
ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.
ಜಿಲ್ಲೆಯ ಶ್ರೀರಂಗಪಟ್ಟಣ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಪ್ರೋಜ್ (34) ಹಾಗೂ ರಿಜ್ವಾನ್ ಸಾಕಿರ್ (27) ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಖಾಸಗಿ ಗಾರ್ಮೆಂಟ್ ಘಟಕದಲ್ಲಿ ಕೆಲಸ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ವೈದ್ಯಕೀಯ ವ್ಯವಸ್ಥೆ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ (KMCRI) ಆಸ್ಪತ್ರೆಯಲ್ಲಿ 14 ಹಾಸಿಗೆಗಳಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಹೀಟ್ ಸ್ಟ್ರೋಕ್ ವಿಶೇಷ...
ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ...
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...
ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು.
ಸಂಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಮಾಸಿಕ ಕನಿಷ್ಠ ವೇತನ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...