Thursday, April 30, 2026

breaking news

ಫಿಲ್ಮಿ ಸ್ಟೈಲ್ ದರೋಡೆಗೆ ಸಾಕ್ಷಿ : ಮಾಸ್ಟರ್‌ ಮೈಂಡ್‌ನ ಬಲೆಗೆ ಬೀಳಿಸಿದ್ದೇಗೆ ಪೋಲಿಸರು?

ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್‌ ಗೆ ಟ್ವಿಸ್ಟ್‌ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...

ಹೆಂಡ್ತಿ ಕತ್ತು ಹಿಸುಕಿದ್ದ ಭಂಡ ನನ್ನ ಗಂಡ: ಮಗು ಕೊಟ್ಟ ಸುಳಿವಿನಿಂದ ಕೊಲೆ ರಹಸ್ಯ ಬಯಲು

ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಗಂಡ ಹೆಂಡತಿಯನ್ನು ಕೊಲೆ ಮಾಡುವುದು. ಅಥವಾ ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳೇ ಕೇಳಿ ಬರುತ್ತಿದೆ. ಇಂತಹದ್ದೆ ಮತ್ತೊಂದು ಘಟನೆ ನಮ್ಮ ಬೆಂಗಳೂರಲ್ಲಿ ನಡೆದಿದೆ. ಬಿಇ ವ್ಯಾಸಂಗ ಮುಗಿಸಿದ್ದ ಪದ್ಮಜಾ ಮತ್ತು ಹರೀಶ್‌ ಎಂಬ ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಕೆಲಸ...

ಪವರ್ ಸ್ಟಾರ್ ಪತ್ನಿಗೆ 2ನೇ ಮದುವೆ:2ನೇ ಮದುವೆಗೆ ಗ್ರೀನ್ ಸಿಗ್ನಿಲ್!

ಬೇಕಾದಷ್ಟು ಸೌಲಭ್ಯಗಳು ಇಂದು ನಮಗೆ ಸುಲಭವಾಗಿ ಸಿಗುತ್ತಿದ್ದರು ಕೂಡ ಮನಸ್ಸಿಗೆ ನೆಮ್ಮದಿ ಇಲ್ಲ. ಈಗಿನ ಕಾಲದಲ್ಲಿ ಜನರು ಬಹಳ ಫಾಸ್ಟ್ ಇದ್ದಾರೆ. ಪ್ರೀತಿ, ಪ್ರೇಮ, ಅಂತ ಮದುವೆಯಾಗುತ್ತಾರೆ, ಅಷ್ಟೇ ಬೇಗನೆ ಡಿವೋರ್ಸ್ ಕೂಡ ಆಗುತ್ತಾರೆ. ನಮ್ಮವರ ಜೊತೆ ನಾವು ಸಂಬಂಧದ ಮೌಲ್ಯವನ್ನು ಮರೆತು ಬದುಕುತ್ತಿದ್ದೇವೆ ಮತ್ತು ಬಾಂಧವ್ಯವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಪವರ್ ಸ್ಟಾರ್...

ಮೈಸೂರಲ್ಲಿ ಹೈಟೆಕ್‌ ವೇಶ್ಯಾವಾಟಿಕೆ:ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು

ಮೈಸೂರಿನಲ್ಲಿ ವೇಶ್ಯಾವಾಟಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಡಿಸೆಂಬರ್‌ ನಲ್ಲಿ ಹೆಬ್ಬಾಳು ಪೊಲೀಸ್ ಠಾಣೆಯ ಬಳಿಯಿರುವ ಬಸವನಗುಡಿ ವೃತ್ತದ ಬಳಿಯಿರುವ ಯುನಿಕ್ ಎಂಬ ಹೆಸರಿನ ಸ್ಪಾ ಅಂಡ್ ಸಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆದಿತ್ತು ಅದದಾನಂತರ ಜನವರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿ, ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ...

ಪಾಕಿಸ್ತಾನ ವೈಫಲ್ಯಗಳಿಂದ ಬಳಲುತ್ತಿರುವ ದೇಶ : ಮುನೀರ್‌ ವಿರುದ್ಧ ರೊಚಿಗೆದ್ದ ಫಾರೂಕ್‌ ಅಬ್ದುಲ್ಲಾ..

ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುವಾರ ತೀವ್ರವಾಗಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಘಟನೆಗೆ ಭದ್ರತೆ ಹಾಗೂ ಗುಪ್ತಚರ ವೈಫಲ್ಯವೇ ಕಾರಣವಾಗಿದೆ. ಪಾಕಿಸ್ತಾನವು ಈ ಕಾಶ್ಮೀರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ,...

ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

ಬೆಂಗಳೂರು: ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡೋಣ- ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....

ಕೊರೊನಾಗೆ ಸಾವು ಎಂದು ಸುಳ್ಳು ಸುದ್ದಿ – ಯುವಕನ ಬಂಧನ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ  ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ  ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img