ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ನವಜಾತ ಶಿಶುಗಳ ಪಾಲಿಗೆ ಅಮೃತವಾಗಿರುವ ತಾಯಿಯ ಎದೆ ಹಾಲು ವಿಷವಾಗುತ್ತಿದೆ. ಬಿಹಾರದ 6 ಜಿಲ್ಲೆಗಳ ತಾಯಂದಿರು, ತಮ್ಮ ಕರುಳ ಕುಡಿಗೆ ಉಣಿಸುವ ಹಾಲಿನಲ್ಲೇ ಯುರೇನಿಯಂ ಅಂಶ ಪತ್ತೆಯಾಗಿದೆ. ಸಂಶೋಧನಾ ಸಂಸ್ಥೆಯೊಂದು ಅಘಾತಕಾರಿ ವರದಿ ನೀಡಿದೆ.
ದೆಹಲಿಯ ಏಮ್ಸ್ ಸಹಯೋಗದಲ್ಲಿ ಪಾಟ್ನಾದ ಮಹಾವೀರ್ ಕ್ಯಾನ್ಸರ್ ಸಂಸ್ಥೆ, 6 ಜಿಲ್ಲೆಗಳ ವ್ಯಾಪ್ತಿಯ 40...
Health Tips: ಹುಟ್ಟಿದ ಮಗುವಿನಿಂದ ಹಿಡಿದು ಮಗುವಿಗೆ 6 ತಿಂಗಳು ತುಂಬುವವರೆಗೂ ಮಗುವಿಗೆ ಎದೆ ಹಾಲು ಬಿಟ್ಟು ಬೇರೇನೂ ನೀಡಬಾರದು ಅಂತಾ ಈ ಮೊದಲೇ ನಾವು ನಿಮಗೆ ಹೇಳಿದ್ದೆವು. ಇಂದು ವೈದ್ಯರು ಶಿಶುವಿಗೆ ಎದೆ ಹಾಲು ಬಿಟ್ಟು, ಉಳಿದ ಆಹಾರವನ್ನು ಯಾವಾಗ ನೀಡಬೇಕು ಅಂತಾ ವಿವರಿಸಿದ್ದಾರೆ ನೋಡಿ..
https://www.youtube.com/watch?v=qGFf5Okcag4
ವೈದ್ಯರು ಹೇಳುವ ಪ್ರಕಾರ, ತಾಯಿ ಹಾಲು ಕೊಡುವವರು...
Health Tips: ಇಂದಿನ ಕಾಲದಲ್ಲಿ ನಾರ್ಮಲ್ ಡಿಲೆವರಿಯಾಗಿದೆ ಎಂದರೆ, ಅದೇ ಮಹಾ ಸಾಧನೆಯಂತಾಗಿದೆ. ಏಕೆಂದರೆ, ಹಲವು ಕಾರಣಗಳಿಂದ ಸಿಸೇರಿನ್ ಮಾಡಿಯೇ, ಡಿಲೆವರಿ ಮಾಡಲಾಗುತ್ತಿದೆ. ಅದಕ್ಕೆ ನಮ್ಮ ಜೀವನ ಶೈಲಿಯೂ ಕಾರಣವಾಗಿರಬಹುದು. ಹೀಗೆ ಸಿಸರೇನ್ ಆದಾಗ, ಎದೆಹಾಲು ಬರುವುದು ಕಷ್ಟವಾಗುತ್ತದೆ. ಹಾಗಾಗಿ ಹಲವರು ಅದಕ್ಕಾಗಿ ಮೆಡಿಸಿನ್ ತೆಗೆದುಕೊಳ್ಳುತ್ತಾರೆ. ಆದರೆ ಎದೆ ಹಾಲು ಹೆಚ್ಚಿಸಲು ನೀವು ಮಾತ್ರೆಯ...
Health Tips: ನಾವು ಈಗಾಗಲೇ ಸ್ತನಪಾನ ಮಾಡಿಸುವುದರಿಂದ ತಾಯಿಯ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ಹೇಳಿದ್ದೇವೆ. ಅಲ್ಲದೇ, ಶಿಶುವಿಗೆ ಸ್ತನಪಾನ ಎಷ್ಟು ಮುಖ್ಯ ಎಂಬ ಬಗ್ಗೆಯೂ ಹೇಳಿದ್ದೇವೆ. ಅದೇ ರೀತಿ ಎದೆಹಾಲು ಉಣಿಸುವುದರಿಂದ ನಾವು ಕ್ಯಾನ್ಸರ್ ಬರುವುದನ್ನು ಕೂಡ ತಡೆಗಟ್ಟಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ..
ಈ ವಿಷಯದ ಬಗ್ಗೆ ಡಾ.ಶಿವಕುಮಾರ್ ಉಪ್ಪಳ ಮಾತನಾಡಿದ್ದು, ಎದೆಹಾಲುಣಿಸುವ...
Health Tips: ನಾವು ಈ ಮೊದಲೇ ನಿಮಗೆ ತಾಯಿಯ ಎದೆ ಹಾಲಿನ ಸೇವನೆಯಿಂದ, ಮಗುವಿಗೆ ಏನೆಲ್ಲಾ ಲಾಭವಾಗುತ್ತದೆ ಅಂತಾ ಹೇಳಿದ್ದೇವೆ. ಆದರೆ ತಾಯಿಯ ಎದೆಹಾಲನ್ನು ಅಮೃತವೆಂದು ಯಾಕೆ ಹೇಳುತ್ತಾರೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಸ್ತನಪಾನ ಮಾಡಿಸಲು ಯಾಕೆ ತೊಂದರೆಯಾಗತ್ತೆ ಎಂದರೆ, ದೈಹಿಕ ಮತ್ತು ಮಾನಸಿಕವಾಗಿ ತೊಂದರೆ ಇರುವ...
Health Tips: ಮಗು ಆರೋಗ್ಯವಾಗಿರಬೇಕು. ಅದರ ದೇಹದಲ್ಲಿ ಸರಿಯಾಗಿ ರೋಗ ನಿರೋಧಕ ಶಕ್ತಿ ಇರಬೇಕು. ಮಗುವಿನ ಬೆಳವಣಿಗೆ ಸರಿಯಾಗಿ ಆಗಬೇಕು ಎಂದಲ್ಲಿ, ಅದು ತಾಯಿಯ ಎದೆಹಾಲು ಕುಡಿಯುವುದು ತುಂಬಾ ಮುಖ್ಯ. ಈ ಬಗ್ಗೆ ವೈದ್ಯರಾದ ಸುರೇಂದ್ರ ಅವರು ಮಾಹಿತಿ ನೀಡಿದ್ದಾರೆ.
ಕೆಲವು ತಾಯಂದಿರು, ತಮ್ಮ ಸೌಂದರ್ಯ ಹಾಳಾಗುತ್ತದೆ ಎಂಬ ಕಾರಣಕ್ಕೆ, ಮಗುವಿಗೆ ಸ್ತನಪಾನ ಮಾಡಿಸಲು ಹಿಂಜರಿಯುತ್ತಾರೆ....
ಶಿಶುವಿಗೆ 6 ತಿಂಗಳತನಕ ತಾಯಿಯ ಎದೆಹಾಲು ಉಣಿಸುವುದು ತುಂಬಾ ಮುಖ್ಯವಾಗಿದೆ. ಅದರಿಂದಲೇ, ಶಿಶುವಿಗೆ ಪೋಷಕಾಂಶ ಸಿಗುತ್ತದೆ. ಆದರೆ ತಾಯಿಯ ಎದೆಯಲ್ಲಿ ಹಾಲೇ ಇಲ್ಲದಿದ್ದರೆ, ಆ ಮಗುವಿಗೆ ಎಷ್ಟು ಕಷ್ಟವಾಗಬಹುದು. ಹಾಗಾಗಿ ನಾವಿಂದು ಎದೆಹಾಲು ಹೆಚ್ಚಿಸಲು ಏನೇನು ಸೇವಿಸಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ..
ಬಿಸಿನೀರು: ನೀವು ಬಾಣಂತಿಯಾದಾಗಿನಿಂದ ಮಗುವಿಗೆ ಹಾಲುಣಿಸುವುದನ್ನು ಬಿಡಿಸುವ ತನಕ, ಬಿಸಿ ಬಿಸಿ...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...