https://www.youtube.com/watch?v=lr6kZhNwHCw
ಬರ್ಮಿಂಗ್‍ಹ್ಯಾಮ್: ಟೆಸ್ಟ್ ನಾಯಕ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆ ಬರೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಎರಡನೆ ದಿನದಾಟದ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಅವರ ಒಂದೆ ಓವರ್‍ನಲ್ಲಿ ಬರೋಬ್ಬರಿ 35 ರನ್ ಚಚ್ಚಿ ವಿಶ್ವ ದಾಖಲೆ ಬರೆದಿದ್ದಾರೆ.
ಕ್ರಿಕೆಟ್ ದಂತ ಕತೆ ಬ್ರಿಯಾನ್ ಲಾರಾ ಅವರ ವಿಶ್ವದಾಖಲೆಯನ್ನು ಅಳಿಸಿ ಹಾಕಿದರು.
10ನೇ ಕ್ರಮಾಂಕದಲ್ಲಿ ಬಂದ ನಾಯಕ ಬುಮ್ರಾ ಪರಾಕ್ರಮ ಮೆರೆದರು....
ಯೂನಿವರ್ಸ್ ಬಾಸ್ ಅಂತಾನೇ ಫೇಮಸ್ ಆಗಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ನಿನ್ನೆ ಭಾರತದ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ, ವೆಸ್ಟ್ ಇಂಡೀಸ್ ಪರ 300ನೇ ಏಕದಿನ ಪಂದ್ಯವನ್ನಾಡಿದ್ರು. ಈ ಮೂಲಕ ವಿಂಡೀಸ್ ಪರ 300 ಏಕದಿನ ಪಂದ್ಯಗಳನ್ನಾಡಿದಾಗ ಮೊದಲ ಬ್ಯಾಟ್ಸ್ ಮನ್ ಅನ್ನೋ...
ಇಂಗ್ಲೆಂಡ್: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈಗ 20 ಸಾವಿರ ರನ್ ಗಳ ಸರದಾರ. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಎದುರಿನ ವಿಶ್ವಕಪ್ ಪಂದ್ಯದಲ್ಲಿ 37 ರನ್ ಗಳಿಸುತ್ತಿದ್ದಂತೆ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬೇಟೆ 20 ಸಾವಿರ ಮುಟ್ಟಿತು. ಈ ಮೂಲಕ ಕ್ರಿಕೆಟ್ ದಂತಕಥೆ...