ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...