ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ.
ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು,...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...