Monday, April 13, 2026

BrutalMurder

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

ಮೈಸೂರಲ್ಲಿ ಹಾಡುಹಗಲೇ ಬರ್ಬರ ಹತ್ಯೆ : ಹಳೆಯ ವೈಷಮ್ಯವೇ ಕಾರಣ?

ಮೈಸೂರು ವಸ್ತುಪ್ರದರ್ಶನ ಮೈದಾನದ ಸಮೀಪ ಮಧ್ಯಾಹ್ನ ನಡೆದ ಭೀಕರ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳ ಗುಂಪೊಂದು ಕಾರಿನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್ ಅಲಿಯಾಸ್ ಮುಖಾಮುಚ್ಚಿ, ಅಲಿಯಾಸ್ ಗಿಲಿಗಿಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ವೆಂಕಟೇಶ್ ಕಾರಿನಲ್ಲಿದ್ದಾಗ ಯುವಕರ ಗುಂಪೊಂದು ಲಾಂಗ್...

ಅತ್ತೆ ಕಾಟಕ್ಕೆ ಬೇಸತ್ತು ಕೊಲೆ ಮಾಡಿದ ಅಳಿಯ!

ತುಮಕೂರು ಜಿಲ್ಲೆಯ ಜನರ ಮನಸ್ಸುಗಳನ್ನು ತೀವ್ರವಾಗಿ ಬೆಚ್ಚಿ ಬೀಳಿಸುವಂತಹ, ಒಂದು ಭಯಾನಕ ಕೊಲೆ ಪ್ರಕರಣ ಈಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅತ್ತೆಯ ಕಾಟಕ್ಕೆ ಬೇಸತ್ತು, ತನ್ನ ಅತ್ತೆಯನ್ನು ಅಳಿಯ ಕೊಂದು ಹಾಕಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಹಾಗೂ ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ, ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img