2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
ಸಾಗರ:
ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4.30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ...
Budget News:
ಇಂದು ಮಧ್ಯಾಹ್ನ ದೆಹಲಿ ತಲುಪಿದ ಬಳಿಕ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2023ಅನ್ನು ಮುಕ್ತಕಂಠದಿಂದ ಕೊಂಡಾಡಿ ಇದೊಂದು ಅದ್ಭುತವಾದ ಬಜೆಟ್ ಎಂದರು. ಕೋವಿಡ್ ಪಿಡುಗಿನಿಂದಾಗಿ ವಿಶ್ವದ ಎಲ್ಲ ರಾಷ್ಟ್ರಗಳ ಆರ್ಥಿಕ ಸ್ಥಿತಿ ಕಳವಳಕಾರಿಯಾಗಿದೆ, ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸುವ ಬಜೆಟ್ ಮೇಲೆ ಎಲ್ಲ ರಾಷ್ಟ್ರಗಳ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....