Saturday, April 12, 2025

bs yadiyraoppa

ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ. ಉದ್ಘೋಷಿತ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

‘ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದ್ದರೆ ಸ್ವಾಗತ’-ಬಿಎಸ್‌ವೈ

Banglore news: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ....

ಮೈಶುಗರ್ ಹೇಗೆ ನಡೆಸಬೇಕು ಅನ್ನೋದನ್ನ ನಾವು ತೋರಿಸ್ತೇವೆ – ಡಿಕೆ ಶಿವಕುಮಾರ್

https://www.youtube.com/watch?v=heeTOl08S0Q&t=252s www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ.  ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img