ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...
ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ.
ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...
State news:
ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ. ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...
ಕರ್ನಾಟಕ ಟಿವಿ ಸಂಪಾದಕೀಯ : ಯಡಿಯೂರಪ್ಪ ರಾಜಕಾರಣ ಶುರು ಮಾಡಿದಾಗ ಅಮಿತ್ ಶಾ, ನರೇಂದ್ರ ಮೋದಿ ಇನ್ನೂ ರಾಜಕಾರಣದ ಕಡೆ ತಿರುಗಿ ನೋಡಿರಲಿಲ್ಲ.. ಆದ್ರೀಗಾ ಯಡಿಯೂರಪ್ಪಗೆ ರಾಜಕೀಯ ಪಟ್ಟು ಕಲಿಸಿಕೊಡ್ತೀವಿ ಅನ್ನೋ ರೀತಿ ಅಮಿತ್ ಶಾ ವರ್ತನೆ ತೋರ್ತಿದ್ದಾರೆ.. ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣದಲ್ಲಿ ಜನ ಪಾಠ ಕಲಿಸಿದ್ರು ಅಮಿತ್ ಶಾ ಇನ್ನೂ ಲೋಕಲ್ ಪಾಲಿಟಿಕ್ಸ್...
ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...