ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....