ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು,
ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...
ಭಾಗ್ಯಲಕ್ಷ್ಮೀ ಯೋಜನೆಗೆ ಕಳೆದ ವರ್ಷಕ್ಕೇ 18 ವರ್ಷ ತುಂಬಿದ್ದು, 1.58 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೆಚ್ಯೂರಿಟಿ ಹಣ ಪಾವತಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗುವಂತೆ, 2006-07ರಲ್ಲಿಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ, ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿತ್ತು.
ಬಡ ಕುಟುಂಬಗಳಲ್ಲಿ ಜನಿಸಿದ 2 ಹೆಣ್ಣು ಮಕ್ಕಳಿಗೆ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್...
ಬೆಂಗಳೂರು : ತಮ್ಮ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಇಡಿ ಅಧಿಕಾರಿಗಳ ದಾಳಿಯ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಫಸ್ಟ್ ರಿಯಾಕ್ಷನ್ ನೀಡಿದ್ದು, ದಾಳಿಯ ಬಗ್ಗೆ ಕಾರಣ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಇಂದೂ ಕೂಡ ಇಡಿ ಅಧಿಕಾರಿಗಳು ನಮ್ಮ...
ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...