Wednesday, October 15, 2025

BS Yediyurappa

ತಪ್ಪಿದ ಮಂತ್ರಿ ಸ್ಥಾನ- ಶೋಭಕ್ಕಾ ಮುನಿಸು, ಮೊಬೈಲ್ ಸ್ವಿಚ್ ಆಫ್…!

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಈ ಬಾರಿಯಾದ್ರೂ ತಮಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಅಂತ ನಿರೀಕ್ಷೆಯಿಟ್ಟುಕೊಂಡಿದ್ರು. ಆದ್ರೆ ಇದೀಗ ಕ್ಯಾಬಿನೇಟ್ ನ ಬಹುತೇಕ ಸದಸ್ಯರ ಹೆಸರು ಫೈನಲ್ ಆಗಿದ್ದು, ಶೋಭಾ ಕರಂದ್ಲಾಜೆ ಹೆಸರನ್ನ ಕೈಬಿಡಲಾಗಿದೆ. ಇದರಿಂದ ಬೇಸರಗೊಂಡಿರೋ ಸಂಸದೆ ಶೋಭಾ ಕರಂದ್ಲಾಜೆ ಬೆಳಗ್ಗಿನಿಂದಲೂ ತಮ್ಮ ಮೊಬೈಲ್...

ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನಕ್ಕೆ ಬಿಎಸ್ವೈ ಪಣ

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿರೋ ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಬಗ್ಗೆ  ವರಷ್ಠರಿಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ವೈ, ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಂಸದೆ ಶೋಭಾ ಕರಂದ್ಲಾಜೆಯವರನ್ನು ಕೇಂದ್ರ ಸಚಿವರನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರಿಗೆ...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...

ದೋಸ್ತಿ ಸರ್ಕಾರಕ್ಕೆ ಖೆಡ್ಡಾ- ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೈತ್ರಿ ಸರ್ಕಾರ ಉರುಳಿಸೋದಕ್ಕೆ ಬಿಜೆಪಿ ಮೆಗಾ ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ  ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...

‘ಸುಮಲತಾ ಗೆದ್ದೇ ಗೆಲ್ತಾರೆ’- ಭವಿಷ್ಯ ನುಡಿದ ಬಿಎಸ್ ವೈ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದೇ ಗೆಲ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ಮಂಡ್ಯದಲ್ಲಿ ಸುಮಲತಾ ಗೆಲುವು ಎಂಬ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಅವರು ಅಲ್ಲಿ ಗೆದ್ದೇ ಗೆಲ್ತಾರೆ. ನಮ್ಮ 2 ಲಕ್ಷ ಮತಗಳು ಸುಮಲತಾರವರಿಗೆ ಬಿದ್ದಿವೆ ಅಂತ ಹೇಳಿದರು. ಅಲ್ಲದೆ ಸುಮಲತಾ ಅತ್ಯಧಿಕ...

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....
- Advertisement -spot_img

Latest News

ಘೋರಿ ಇಲ್ಲದಿರುವವರೇ ಅಘೋರಿ: 12 ಅಡಿ ಆಳದಲ್ಲಿ 9 ದಿನ!: Dr Agarbhanath Aghor Bhairavi Podcast

Web News: ಅಘೋರಿಗಳನ್ನು ನೋಡಿದಾಗ ಸಾಮಾನ್ಯ ಜನರು ಭಯ ಪಡುತ್ತಾರೆ. ಆದರೆ ಅಘೋರಿಗಳು ಕೆಟ್ಟವರಲ್ಲ. ಕೇಡು ಬಯಸುವವರಲ್ಲ. ಅವರು ಶಿವನ ಭಕ್ತರು ಮಾತ್ರ. ಆದರೆ ಅವರ...
- Advertisement -spot_img