State News : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗರಿಕೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಜು.21ರಂದು ಸಂಜೆ 4ಕ್ಕೆ ಇರುವಕ್ಕಿಯಲ್ಲಿ...
State news:
ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ. ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...
State News:
ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು.
https://karnatakatv.net/preetham-gowda-vs-swaroop/
https://karnatakatv.net/hssan-life-ends-story/
https://karnatakatv.net/hassan-building-workers-protest/
State News:
ತರುಣ್ ಸುಧೀರ್ ಹಾಗೂ ಶರಣ್ ಕೃಷ್ಣ ನಿರ್ಮಾಣದ, ಜಡೇಶ್ ಕೆ ಹಂಪಿ ನಿರ್ದೇಶನದ, ಶರಣ್ - ನಿಶ್ವಿಕಾ ನಾಯ್ಡು ಅಭಿನಯದ "ಗುರು ಶಿಷ್ಯರು" ಚಿತ್ರವನ್ನು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ,...
Banglore News:
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕರ‍್ಟ್ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗೆ ಆದೇಶ ನೀಡಿದೆ. ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್ಐಆರ್ ದಾಖಲಿಸಿ ತನಿಖೆ...
Dehali News:
ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ.
ಮೊದಲಿಗೆ ನಿನ್ನೆ ...
Mysoor news:
ಮೈಸೂರಿನಲ್ಲಿ ಇಂದು ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. 'ಸಾವರ್ಕರ್ ರಥಯಾತ್ರೆ'ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು.
"ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ...
Banglore news:
ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...
Banglore news:
ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಬಿಎಸ್ ಯಡಿಯೂರಪ್ಪ(BS Y) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ....
Banglore news:
ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ. ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ ನೀಡಿ ಬಿಜೆಪಿ ಹೈಕಮಾಂಡ್ ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ...
Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್‌ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು...