ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...
ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...
ಬೆಂಗಳೂರು: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ವೈ,ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ರಾಜ್ಯಪಾಲರ ಭೇಟಿ ಮಾಡುವ ಕುರಿತ ಮಾಧ್ಯಮಗಳಿಂದ ತಿಳಿದುಬಂದಿದೆ. ಇನ್ನೂ...
ಜಿಂದಾಲ್ ಗೆ ಭೂಮಿ ಮಾರಾಟ ಮಾಡದಂತೆ ಜೊತೆಗೆ ರೈತರ ಸಾಲ ಮನ್ನಾ ಮಾಡಿಲ್ಲ ಅಂತ ಆರೋಪಿಸಿ ಬಿಜೆಪಿ ನಾಯಕರು ಎತಡು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಇಂದು ಅಂತ್ಯವಾಗಿದೆ..
ಇಂದು ಬೆಳಗ್ಗೆ 100ಕ್ಕೂ ಹೆಚ್ಚು ಶಾಸಕರು, 25 ಸಂಸದರು, ವಿಧಾನಪರಿಷತ್, ರಾಜ್ಯಸಭಾ ಸದಸ್ಯರು ಸೇರಿದಂತೆ BBMPಯ 100 ಕಾರ್ಪೋರೇಟರ್ ಗಳು ಜೊತೆ ಸಾವಿರಾರು ಕಾರ್ಯಕರ್ತರು ಬಿಎಸ್...
ಬೆಂಗಳೂರು: ಸಿಎಂ ಕುಮಾರಸ್ವಾಮಿ ಫೈವ್ ಸ್ಟಾರ್ ಹೋಟೆಲ್ ವಾಸ್ತವ್ಯಕ್ಕೆ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಮೀಷನ್ ಪಡೆಯೋರು ಮಾತ್ರ ತಾಜ್ ನಂತಹ ಐಶಾರಮಿ ಹೋಟೆಲ್ ಗೆ ಬರುತ್ತಾರೆ. ಜನಸಮಾನ್ಯರು ಇಲ್ಲಿಗೆ ಬರಲ್ಲ ಅಂತ ಸಿಎಂ ಕುಮಾರಸ್ವಾಮಿಗೆ ಚಾಟಿ ಬೀಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರೋ 2 ದಿನದ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರು ಸರ್ಕಾರದ...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...