Friday, July 11, 2025

btm layout mla

ಇಂದು ಮತ್ತಷ್ಟು ಶಾಸಕರು ರಾಜೀನಾಮೆ..!

ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ಸಾಲುಸಾಲು ರಾಜೀನಾಮೆ ಪರ್ವ ದು ಮುಂದುವರೆಯುವ ಸಾಧ್ಯತೆ ಇದೆ.. ನಿನ್ನೆಯಷ್ಟೆ ಡಾ. ಸುಧಾಕರ್, ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇಂದು ಜಯನಗರ ಶಾಸಕಿ ಸೌಮ್ಯ ರಾಮಲಿಂಗಾರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ತಂದೆ ಹಾದಿಯಲ್ಲೇ ಸಾಗಲಿದ್ದಾರೆ ಸೌಮ್ಯ ರಾಮಲಿಂಗಾರೆಡ್ಡಿ..! ಮೊನ್ನೆ ಕಾಂಗ್ರೆಸ್-ಜೆಡಿಎಸ್...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img