ನವದೆಹಲಿ: ಈ ಸಾಲಿನ ಬಜೆಟ್ ನಲ್ಲಿ ಕೇಂದ್ರ ಚಿನ್ನ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ ಕೊಟ್ಟಿದ್ದು ಈಗಾಗಲೇ ಆಕಾಶಕ್ಕೇರಿರೋ ಹಳದಿ ಲೋಹ ಮಧ್ಯಮವರ್ಗದವರಿಗೆ ನಿಲುಕದ ನಕ್ಷತ್ರವಾಗಲಿದೆ.
ಚಿನ್ನ, ಬೆಳ್ಳಿ, ಪ್ಲಾಟಿನಮ್ ಸೇರಿದಂತೆ ಇತರೆ ಬೆಲೆಬಾಳುವ ಲೋಹಗಳ ಮೇಲೆ ಆಮದು ಸುಂಕವನ್ನು ಏರಿಕೆ ಮಾಡಲಾಗಿದೆ. ಇದೀಗ ಶೇ 10ರಷ್ಟಿರುವ ಚಿನ್ನದ ಆಮದು ಸುಂಕವನ್ನು ಶೇ 12.5ಕ್ಕೆ ಏರಿಕೆ...
ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ವಾಗ್ವಾದದ ವಿಡಿಯೋ ವೈರಲ್ ಆಗಿರೋ ವಿಚಾರ ಕುರಿತಂತೆ ಸುಮಲತಾ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಾಚಹಳ್ಳಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ,ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯವೇ ಹೊರತು, ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ,...