Political News: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಬಜೆಟ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ...
Hubballi News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಅದರಲ್ಲೂ ಈ ಬಾರಿಯ ಬಜೆಟ್ ಎಲ್ಲರ ಕೈಗೆಟಕುವಂತೆ ಮಾಡಿದ್ದು ಡೆಲಿವರಿ ಬಾಯ್ಸ್ ಗೆ ಅತೀವವಾಗಿಯೇ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಡೆಲಿವರಿ ಬಾಯ್‌ಗಳಿಗೆ 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ...
Hubballi News: ಹುಬ್ಬಳ್ಳಿ:ಸಿದ್ಧರಾಮಯ್ಯನವರು ಮಂಡಿಸಿರುವ ಬಜೆಟ್ ಪ್ರಾದೇಶಿಕ ಅಸಮತೋಲನ ಹೊರತುಪಡಿಸಿದರೇ ಇದೊಂದು ಉತ್ತಮ ಬಜೆಟ್ ಎಂದು ಚಾರ್ಟರ್ಡ್ ಅಕೌಂಟೆಂಟ್ ಶೇಷಗಿರಿ ಕುಲಕರ್ಣಿ ಹೇಳಿದರು.
ಬಜೆಟ್ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಬಜೆಟ್ ನಲ್ಲಿ ಪ್ರಾದೇಶಿಕ ಅಸಮಾನತೆಯಿದೆ. ಸಿದ್ದರಾಮಯ್ಯ ಬರೀ ಬೆಂಗಳೂರನ್ನು ಮಾತ್ರ ಅಭಿವೃದ್ಧಿಪಡಿಸಲು ಬಜೆಟ್ ನೀಡಿದ್ದಾರೆ ಈ ಭಾಗದ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು...
Hubballi News: ಹುಬ್ಬಳ್ಳಿ: ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಹೊರೆಯಾಗದಂತೆ ಬಜೆಟ್ ಮಂಡಿಸಿರುವುದು ನಿಜಕ್ಕೂ ಸ್ವಾಗತಾರ್ಹ. ಬೆಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವುದು ಕೊಂಚಮಟ್ಟಿಗೆ ಬೇಸರವನ್ನುಂಟು ಮಾಡಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ಹೇಳಿದರು.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸಿದ್ಧರಾಮಯ್ಯನವರು ದಾಖಲೆಯ ಬಜೆಟ್ ಮಂಡಿಸಿರುವ ಬಜೆಟ್ ನಿಜಕ್ಕೂ...
Banglore News: ಬೆಂಗಳೂರು: ಜು.7 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ನಡೆದಂತೆ ನುಡಿದಿರುವ 'ಅನ್ನರಾಮಯ್ಯ'ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ...
Budget News: 2023ನೇ ರಾಜ್ಯದ ಬಜೆಟ್ ನಲ್ಲಿ ಸಿಎಂ ಬಹುವಾಗಿಯೇ ಬೆಂಗಳೂರಿಗೆ ಅನುದಾನಗಳ ಸುರಿಮಾಳೆಯನ್ನು ನೀಡಿದ್ದಾರೆ. ಸುಮಾರು 45 ಸಾವಿರ ಕೋಟಿ ರೂಪಾಯಿಯನ್ನೇ ಬೆಂಗಳೂರಿಗಾಗಿ ಮೀಸಲಿಟ್ಟಿದ್ದಾರೆ.
ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು ವೈಟ್ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು...
Budget Update: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ , ಈ ಮೂಲಕ ದಾಖಲೆ ಬರೆಯಲಿದ್ದಾರೆ.
ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ;...
State News:ರಾಜ್ಯದ ಸಿಎಂ ಸಿದ್ದರಾಮಯ್ಯ 12 ಗಂಟೆಗೆ ಸರಿಯಾಗಿ ಸದನದಲ್ಲಿ ತಮ್ಮ 7ನೇ ಬಜೆಟ್ ಮಂಡಿಸಲು ಆರಂಭಿಸುವ ವೇಳೆ ಮೊದಲಾಗಿ ಮೂಲಮಂತ್ರ ಸರ್ವರಿಗೂ ಸಮಪಾಲು ಸಮಬಾಲು ಎಂಬುದಾಗಿ ಉಚ್ಛರಿಸಿದರು. ಇದೇ ವೇಳೆ 3.39 ಲಕ್ಷ ಕೋಟಿ ವೆಚ್ಚದ ಬಜೆಟ್ ಮಂಡನೆ ಸಿದ್ದರಾಮಯ್ಯರಿಂದ ಮಂಡನೆಯಾಯಿತು. ಸರ್ವರ ಕ್ಷೇಮಾಭಿವೃದ್ಧಿಯೇ ಧ್ಯೇಯ ಎಂಬುವುದಾಗಿ ಮಾತುಗಳನ್ನು ಮುಂದುವರಿಸಿದರು. ಸಾಮಾಜಿಕ ದುರ್ಬಲ...
State News:ಕರ್ನಾಟಕದ ಜನರು ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರ 14 ನೇ ಬಜೆಟ್ ನಾಳೆ ಮಂಡನೆಯಾಗಲಿದೆ. ನಾಳಿನ ಬಜೆಟ್ ನಲ್ಲಿ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಕುರಿತಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅಲ್ಲದೆ ಉಚಿತ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ...
state news
ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ.
ಮಹಿಳೆ ದೇಶದ ಶಕ್ತಿ....