ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...
Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
https://youtu.be/h5JACnQ3SP8
ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...