ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...