ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...