State News:
Feb:28: ಸರಕಾರಕ್ಕೆ ಇದೀಗ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸುವಂತಿದೆ.ಹೌದು ರಾಜ್ಯ ಬಿಜೆಪಿಗೆ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸಿದೆ. ಬಿಲ್ಲವರಿಗೆ ನಿಗಮ ಘೋಷಣೆಯಾದ ಬೆನ್ನಲೇ, ಸರ್ಕಾರದ ವಿರುದ್ಧ ಬಂಟರು ಸಮರ ಸಾರಿದ್ದಾರೆ. ಬಿಲ್ಲವರಿಗೆ ನಿಗಮ ಘೋಷಣೆ ಆದ್ರೆ, ಬಂಟವರಿಗೆ ಮಾತ್ರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಬಂಟರು. ಪ್ರತ್ಯೇಕ ನಿಗಮ ಹಾಗೂ 3ಬಿಯಿಂದ 2ಎಗೆ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....