ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ನಡೆದಿದ್ದು, ಕೊಲ್ಹಾಪುರದಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಆಗಮಿಸಿದ್ದರು ಎಂದು ವರದಿಯಾಗಿದೆ. ಜೂ ನೋಡಿ ವಾಪಸ್ ಆಗುವ...
National news: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವನ್ನಪ್ಪಿದ್ದು, ಹಲವ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರಿಯಾಣಾದ ಮಹಿಂದ್ರಘಡ್ ಜಿಲ್ಲೆಯೊಂದರಲ್ಲಿ ಈ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮಕ್ಕಳು ಸಾವನ್ನಪ್ಪಿದ್ದಾರೆ. ಶಾಲೆಗೆ ಸರ್ಕಾರಿ ರಜವಿದ್ದರೂ, ಶಾಲೆಗೆ ರಜೆ ನೀಡಲಿಲ್ಲವಾಗಿತ್ತು. ಅಂದು ರಜೆ ಇದ್ದಿದ್ದರೆ, ಮಕ್ಕಳ ಪ್ರಾಣ ಉಳಿಯುತ್ತಿತ್ತೆನೋ.
ಶಾಲಾ...
ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
ಜಾರ್ಖಂಡ್: ಕಂದಕಕ್ಕೆ ಬಸ್ ಉರುಳಿದ ಪರಿಣಾಮ, 6 ಮಂದಿ ಪ್ರಯಾಣಿಕರು ಮೃತಪಟ್ಟು 39 ಮಂದಿಗೆ ಗಾಯಗೊಂಡ ಪ್ರಕರಣ ಜಾರ್ಖಂಡ್ ನಲ್ಲಿ ಸಂಭವಿಸಿದೆ.
ಛತ್ತೀಸ್ ಗಢದಿಂದ ಘರ್ವಾಗೆ ತೆರಳುತ್ತಿದ್ದ ಬಸ್ ಅನೂಜ್ ಘಾಟಿ ಪ್ರದೇಶದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 6 ಮಂದಿ ಪ್ರಾಣಬಿಟ್ಟಿದ್ದಾರೆಯ. ಅಲ್ಲದೆ ಉಳಿದ 43 ಮಂದಿ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...