Hubballi News: ಹುಬ್ಬಳ್ಳಿ: ಕೆಎಸ್ಆರ್ಟಿಸಿ (KSRTC) ಬಸ್ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಹಕರಿಗೆ ಚಿಲ್ಲರೆ ತಲೆ ನೋವು ಇರಲ್ಲ. ಏಕೆಂದರೆ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ(NWKRTC) ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ (UPI) ಪಾವತಿ ವ್ಯವಸ್ಥೆ ಮಾಡಲಾಗಿದ್ದು ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್ಗಳಲ್ಲಿ ಚಿಲ್ಲರೆ...