Saturday, January 31, 2026

Bus conductor

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img