Monday, September 7, 2026

bus pass

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕುರಿತು ಜಾಗೃತಿ

Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಏನು ಹೇಳುತ್ತಾರೆ ನೋಡೋಣ. ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಬಸ್ ಮೂಲಕ ಸಂಚರಿಸುವ...

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಿಎಂಟಿಸಿ ಬಸ್ ಪಾಸ್ ಪುನರಾರಂಭ

https://www.youtube.com/watch?v=RxNIOm-WXZg&t=39s ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ. ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img