ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...
Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ.
ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...
ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...