Sunday, December 22, 2024

Businessman Siddarth Death case

ಉದ್ಯಮಿ ಸಿದ್ಧಾರ್ಥ್ ಅಂತಿಮ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಪಾರ್ಥಿವ ಶರೀರ ಚಿಕ್ಕಮಗಳೂರಿಗೆ ತಲುಪಿದ್ದು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು, ಸಾರ್ವಜನಿಕರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರಿನ ಕೆಫೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಲ್ಲಿ ಉದ್ಯಮಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಸಿಎಂ ಯಡಿಯೂರಪ್ಪ ಹೂಗುಚ್ಚ ಅರ್ಪಿಸಿ ಅಂತಿಮ ನಮನ...

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...

ಕಾಫಿ ಡೇ ಮುಂದುವರಿಕೆಗೆ ನಿರ್ದೇಶಕರ ತೀರ್ಮಾನ

ಬೆಂಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ದೇಶಾದ್ಯಂತ ಕಾಫಿಡೇ ನೌಕರರು ದುಃಖದಲ್ಲಿ ಮುಳುಗೋದಲ್ಲದೆ ಕೆಲಸ ಆತಂಕದಲ್ಲಿದ್ರು. ಆದ್ರೆ ಇದೀಗ ಕಾಫಿ ಡೇ ಮುಂದುವರಿಸಲು ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದೇಶಾದ್ಯಂತ ಕಾಫಿ ಡೇ ಶಾಖೆಗಳನ್ನು ತೆರೆದಿದ್ದ ಉದ್ಯಮಿ ಸಿದ್ಧಾರ್ಥ್ ಸಾವಿರಾರು ಮಂದಿಗೆ ಉದ್ಯೋಗ ಪೂರ್ವ ತರಬೇತಿ...

ಸಿದ್ಧಾರ್ಥ್ ಗೆ ಐಟಿ ಇಲಾಖೆ ಕಿರುಕುಳ ವಿಚಾರ- ಎಲ್ಲಾ ಆ ದೇವರೇ ನೋಡಿಕೊಳ್ಳಲಿ ಎಂದ ಡಿಕೆಶಿ…!

ಬೆಂಗಳೂರು: ಮಾಜಿ ಸಿಎಂ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ಸಾವು ಅನರೀಕ್ಷಿತವಾದದ್ದು, ಅವರಿಗೆ ಐಟಿ ಇಲಾಖೆ ಕಿರುಕುಳ ನೀಡಿದ್ದರ ಬಗ್ಗೆ ಆ ದೇವರೇ ನೋಡಿಕೊಳ್ಳಲಿ ಅಂತ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಿದ್ಧಾರ್ಥ್ ಸಾವು ನನಗೆ ಬಹಳ ನೋವು ತಂದಿದೆ....

‘ಸಿದ್ಧಾರ್ಥ್ ದುಡುಕಿಬಿಟ್ಟರು, ಯಾರಾದ್ರೂ ಜೊತೆಗಿದಿದ್ದರೆ ಹೀಗಾಗುತ್ತಿರಲಿಲ್ಲ’- ಸಿಎಂ ಯಡಿಯೂರಪ್ಪ ವಿಷಾದ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ದುಡುಕಿನ ನಿರ್ಧಾರ ತೆಗೆದುಕೊಂಡುಬಿಟ್ಟರು ಅಂತ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಗರ್ಭ ಶ್ರೀಮಂತರಾಗಿದ್ದ ಉದ್ಯಮಿ ಸಿದ್ಧಾರ್ಥ್ ಈ ರೀತಿ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img